ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉದ್ಘಾಟನಾ ಸಮಾರಂಭ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾಗೂ ಜಿಲ್ಲೆಯ ಅತಿ ದೊಡ್ಡ ಗ್ರಾಮವಾದ ಹೆಬ್ಬಾಲೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ 130 ವರ್ಷ ಹಳೆಯದಾದ ಹಾಗೂ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರನ್ನು ಹೊಂದಿರುವ ಹೆಬ್ಬಾಲೆ ಗ್ರಾಮದ ಈ ಶಾಲೆಯ ಬನಶಂಕರಿ ಅಮ್ಮನವರ ಬಯಲು ರಂಗ ಮಂದಿರ ಮತ್ತು ಪ್ರೇಕ್ಷಕರ ಗ್ಯಾಲರಿಯನ್ನು20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ಶಾಲಾ ಮೈದಾನದಲ್ಲಿ ನಿರ್ಮಾಣಗೊಂಡಿರುವ ಈ ರಂಗ ಮಂದಿರವನ್ನು ನಾಳೆ ಅಂದರೆ ಶುಕ್ರವಾರ 11:00 ಗಂಟೆಗೆ ಶಾಲಾ ಆವರಣದಲ್ಲಿ ಉದ್ಘಾಟನಾ ಶುಭ ಸಮಾರಂಭ ನಡೆಯಲಿದೆ.
ಉದ್ಘಾಟನೆ ಮತ್ತು ಅಧ್ಯಕ್ಷತೆ ಕಾರ್ಯಕ್ರಮ ಶ್ರೀಯುತ ಡಾಕ್ಟರ್ ಮಂತರ್ ಗೌಡ ಮಡಿಕೇರಿ ಶಾಸಕರು ವಹಿಸಲಿದ್ದು, ಮುಖ್ಯಅತಿಥಿಯಾಗಿ ಎಸ್‌ಡಿಎಂಸಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಗೌರವಾನ್ವಿತ ಅತಿಥಿಗಳು ಶ್ರೀಯುತ ವಿಪಿ ಶಶಿಧರ್, ಹೆಚ್ಎಸ್ ರಾಜಶೇಖರ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ವಹಿಸಲಿದ್ದಾರೆ. ಸಮಾರಂಭಕ್ಕೆ ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಆತ್ಮೀಯ ಸವಿನಯ ಕರೆಯೋಲೆ ನೀಡಲಾಗಿದೆ ಎಂದು ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರದೀಪ ಅವರು ಚಾನೆಲ್ ಗೆ ಮನವಿ ಮಾಡಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!