ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಎ. ಆರ್. ಕೃಷ್ಣಮೂರ್ತಿಗೆ ಸನ್ಮಾನ

ಕೊಳ್ಳೇಗಾಲ: ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿಯ ನಾಮ ನಿರ್ದೇಶರಾಗಿ ನಿಯೋಜನೆಗೊಂಡಿರುವ ಸದಸ್ಯರುಗಳು ಮಂಗಳವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ರವರನ್ನು ಸನ್ಮಾನಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ನಾಮ ನಿರ್ದೇಶಿತ ಸದಸ್ಯರಾದ ಸಿದ್ದಾರ್ಥ ಕೆ.ಎಂ. ಹಾಗೂ ಹೇಮಂತಕುಮಾರ್ ರವರು ಸನ್ಮಾನಿಸಿ ಅಭಿನಂದಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಕ್ಕೆ ಮುಂದಿನ ಮೂರು ವರ್ಷಗಳ ಕಾಲಾವಧಿಗೆ ನೇಮಕವಾಗಿರುವವರಿಗೆ ಅಭಿನಂದನೆ ಸಲ್ಲಿಸಿ, ನಿಮ್ಮ ಅವಧಿಯಲ್ಲಿ ಎಸ್ ಪಿ ಮತ್ತು ಎಸ್ಟಿ ಜನರ ಅಭಿವೃದ್ಧಿಗೊಳಿಸುವ ಮೂಲಕ ಬಡಜನರ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಬಸ್ತೀಪುರ ರವಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಕಾರ್ಯದರ್ಶಿ ಪಾಪಣ್ಣ, ಮುಖಂಡ ಪಿ.ಕೃಷ್ಣರಾಜ್, ನಟರಾಜು, ಮುಳ್ಳೂರು ಪ್ರಸಾದ್, ರಮೇಶ್ ಹಾಗೂ ಇತರರು ಇದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!