ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ, ಪರಿಸರ ಚಿಂತಕಭೇರ್ಯ ರಾಮಕುಮಾರ್ ಗೆಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿ

ಮೈಸೂರು ಜಿಲ್ಲೆಯ ಹಿರಿಯ ಸಾಹಿತಿ, ಪರಿಸರ ಚಿಂತಕ, ದೇಹದಾನ ಹಾಗೂ ನೇತ್ರದಾನಕ್ಕೆ ಒಪ್ಪಿಗೆ ಪತ್ರ ನೀಡಿರುವ ಸಮಾಜಸೇವಕ ಭೇರ್ಯ
ರಾಮಕುಮಾರ ಅವರು ರಾಜ್ಯಮಟ್ಟದ ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾದ ಕೃಷ್ಣಯ್ಯ ತಿಳಿಸಿದ್ದಾರೆ.

ಕಳೆದ 50 ವರ್ಷಗಳಿಂದ 357 ರಾಜ್ಯಮಟ್ಟದ ಸಾಹಿತ್ಯ, ಕಾರ್ಯಕ್ರಮಗಳ ಸಂಘಟನೆ, ಶಾಲಾ ಕಾಲೇಜುಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಸುಮಾರು1000 ಪರಿಸರ ಉಪನ್ಯಾಸಗಳು ಹಾಗೂ ಎಲ್ಲ ಉಪನ್ಯಾಸಗಳಲ್ಲೂ ಪರಿಸರ ಪ್ರಮಾಣವಚನ ಭೋದನೆ,ಮೈಸೂರು ವೈದ್ಯಕೀಯ ಕಾಲೇಜಿಗೆ ತಮ್ಮ ದೇಹದಾನಕ್ಕೆ ಒಪ್ಪಿಗೆ ಪತ್ರ ಸಲ್ಲಿಕೆ ಹಾಗೂ ಮೈಸೂರು ಕೆ .ಆರ್ .ಆಸ್ಪತ್ರೆಗೆ ತಮ್ಮ ನೇತ್ರದಾನಕ್ಕೆ ಒಪ್ಪಿಗೆ ಪತ್ರ ಸಲ್ಲಿಕೆ ಹೀಗೆ ಸಮಾಜದ ಅಭ್ಯುದಯಕ್ಕೆ ಭೇರ್ಯ ರಾಮಕುಮಾರ ಸಲ್ಲಿಸಿರುವ ಅಪೂರ್ವ ಸೇವೆಯನ್ನು ಪರಿಗಣಿಸಿ ಅವರಿಗೆ ತೇಜಸ್ವಿ ಪ್ರಶಸ್ತಿ ನೀಡಿ ಅವರನ್ನು ಸನ್ಮಾನಿಸಲಾಗುವುದು.

ಪೂರ್ಣ ಚಂದ್ರ ತೇಜಸ್ವಿ ಅವರ ಜನ್ಮದಿನವಾದ ಆಗಸ್ಟ್ 8 ರಂದು ನಡೆಯುವ ಸಮಾರಂಭದಲ್ಲಿ ಹಿರಿಯ ಸಾಧಕರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!