ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಕಲಚೇತನರಿಗೆ ಸಾಧನ ಮತ್ತು ಸಲಕರಣೆ ವಿತರಣೆ

ದಾವಣಗೆರೆ: ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅವರ ದೈನಂದಿನ ಜೀವನವನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊನ್ನಾಳಿಯ ಶ್ರೀ ತರಳಬಾಳು ಸಮುದಾಯ ಭವನದಲ್ಲಿ ಅಗತ್ಯ ಸಾಧನ ಸಲಕರಣೆಗಳನ್ನು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಿತರಣೆ ಮಾಡಿ ವಿಕಲಚೇತನರ ಬಗೆಗೆ ತಮ್ಮ ಅಭಿವ್ಯಕ್ತಿಗಳನ್ನು ಪ್ರತಿಪಾದಿಸಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧೀನದಲ್ಲಿರುವ ಆರ್ಟಿಫಿಷಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ALIMCO) ಮೂಲಕ ಪ್ರಧಾನಮಂತ್ರಿ ದಿವ್ಯಾಶಾ–ವಯೋಶ್ರೀ ಕೇಂದ್ರದಡಿ ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯವಿರುವ ವಿವಿಧ ಸಹಾಯಕ ಸಾಧನಗಳು ಮತ್ತು ಸೌಲಭ್ಯಗಳ ಕುರಿತು ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.

ದಿವ್ಯಾಂಗರ ಸ್ವಾವಲಂಬನೆ, ಹಿರಿಯ ನಾಗರಿಕರ ಸುರಕ್ಷತೆ ಹಾಗೂ ಗೌರವಯುತ ಜೀವನಕ್ಕೆ ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅತ್ಯಂತ ಮಹತ್ವದ್ದಾಗಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ನಿರಂತರವಾಗಿ ಕಾರ್ಯನಿರ್ವಹಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಘೋಷಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!