ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ವತಿಯಿಂದ ಬೆಳವಡಿ ವಡ್ಡರ ಯಲ್ಲಣ್ಣ ವಂಶಸ್ಥರ ಭೇಟಿ

ಬೆಳಗಾವಿ : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ ಮಹಾಲಿಂಗಪುರ (ರಿ.) ವತಿಯಿಂದ ಇಂದು ಬೆಳವಡಿ ವಡ್ಡರ ಯಲ್ಲಣ್ಣ ಇತಿಹಾಸ ತಿಳಿಯಲು ಅವರ ಸ್ವಂತ ಊರಿಗೆ ಹೋಗಿ ಯಲ್ಲಣ್ಣ 6ನೇ ತಲೆಮಾರಿನ ಅವರ ವಂಶಸ್ಥರಾದ ಕಾಡಪ್ಪ ವಡ್ಡರ (ಬೆಳವಡಿ) ಭೇಟಿಯಾದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ತಿಪ್ಪಣ್ಣ ಕಲ್ಲೋಳೆಪ್ಪ ಬಂಡಿವಡ್ಡರ, ರಾಜ್ಯಉಪಾಧ್ಯಕ್ಷರಾದ ರಾಜು ಮುಕುಂದ ವಡ್ಡರ ,ರಾಜ್ಯ ಸದಸ್ಯರಾದ ಅರ್ಜುನ ರಾಮಪ್ಪ ಬಂಡಿವಡ್ಡರ ,ಸದಸ್ಯರಾದ ಯಂಕಪ್ಪ ಗುರಪ್ಪ ಬಂಡಿವಡ್ಡರ ಮತ್ತು ಆಕಾಶ ಪಾತ್ರೋಟ ಸೇರಿದಂತೆ ಇನ್ನಿತರರು ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!