ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಬೆಂಗಳೂರು: ಇದೇ ಬರುವ ಶನಿವಾರ 12-9-2026 ರಂದು ಬೆಳಿಗ್ಗೆ 10 ಘಂಟೆಗೆ ಕವಿಮಂ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀ ಎಸ್. ಗಿರೀಶ್, ಆರ್ ಶ್ರೀನಾಗೇಶ, ಲೆಕ್ಕಾಧಿಕಾರಿ ಭಾಗ್ಯ ಎ. ಅವರ ಉಪಸ್ಥಿತಿಯಲ್ಲಿ ನಮ್ಮ ಸಂಘದ ಸದಸ್ಯೆ, World Archery level 1 coach, ಸಹಾಯಕ ಲೆಕ್ಕಾಧಿಕಾರಿಯಾದ ಕೀರ್ತನಾ ಅವರಿಗೆ ಭಾರತದಲ್ಲಿ, ಜಪಾನ್, ದಕ್ಷಿಣ ಆಫ್ರಿಕಾ ದೇಶಗಳಲ್ಲಿಯೂ ಸಹ ಭಾರತವನ್ನು ಪ್ರತಿನಿಧಿಸಿ, ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅನೇಕ ಬಂಗಾರದ ಪದಕ ಗಳಿಸಿರುವ ದೀಪಾ ಅಜಯ್ ಅವರಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.

ಈ ಕಾರ್ಯಕ್ರಮದ ನಂತರ ಫಣಗಿರಿ ಪ್ರತಿಷ್ಠಾನದಿಂದ KPTCL ನಿವೃತ್ತ ಇಂಜಿನಿಯರ್ ಜಿ. ಮೃತ್ಯುಂಜಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಎಂ. ದೇವರಾಜ್ ಭಟ್ ಅವರಿಂದ ಪ್ರಸಂಗ ಪರಿಶೀಲನೆ ಪುಸ್ತಕ ಬಿಡುಗಡೆ, ನಮ್ಮ ಸಂಘದ ಸದಸ್ಯ ನಿವೃತ್ತ ಲೆಕ್ಕಾಧಿಕಾರಿ ದಿನೇಶ ಉಪ್ಪೂರ್ ಅವರಿಂದ ಅಂತರ್ಜಾಲ ತಾಣ ಲೋಕಾರ್ಪಣೆ ಹಾಗೂ ಶ್ರೀ ಬಿ ಎಸ್ ಗುರುಪ್ರಸಾದ್ ಅವರಿಗೆ ಪಣಗಿರಿ ಪುರಸ್ಕಾರ ನಂತರ ವೀರ ಬಾರ್ಬರಿಕ ಯಕ್ಷಗಾನ ಕಾರ್ಯಕ್ರಮ ಜರುಗಲಿದೆ.

ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!