ಬೆಂಗಳೂರು :ವಿಧಾನಸೌಧದಲ್ಲಿ ಪ್ರವೇಶಕ್ಕೆ ಪಾಸ್ ಪಡೆಯಲು ಅನುಕೂಲವಾಗುವಂತೆ ರೂಪಿಸಿರುವ ಆಫ್ ಪೋರ್ಟಾಲ್ ಮನ ಬಂದಂತೆ ಪ್ರವೇಶ ಅವಕಾಶವನ್ನು ತೋರಿಸಲು ಆರಂಭಿಸಿದ್ದು ಇದರಿಂದಾಗಿ ತುರ್ತು ಸಂದರ್ಭದಲ್ಲಿ ವಿಧಾನಸೌಧದ ಒಳಗಡೆ ಹೋಗಲು ಅಡಚಣೆ ಉಂಟಾಗುತ್ತಿದ್ದು ನಿಖರವಾದ ಕಾರಣ ತಿಳಿದು ಬರುತ್ತಿಲ್ಲ.
ಈ ಕಾರಣದಿಂದ ಸಂಬಂಧಿಸಿದ ಇಲಾಖೆಗಳು ತಕ್ಷಣ ಕಾರ್ಯ ನಿರ್ವಹಿಸಲು ಮನವಿ ಮಾಡಲಾಗಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು




















