ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

104ನೇ ತತ್ವದರ್ಶನ ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮ

ಬಾಗಲಕೋಟೆ/ ಮುಧೋಳ : ಕಳೆದ ಎಂಟು ವರ್ಷ ಏಳು ತಿಂಗಳುಗಳಿಂದ ನಿರಂತರವಾಗಿ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ “ತತ್ವದರ್ಶನ” ಮನೆಯಂಗಳದಲ್ಲಿ ಶರಣರ ಮನದ ಮಾತು ಮಾಸಿಕ ಕಾರ್ಯಕ್ರಮವು ಭಕ್ತಿ ಶ್ರದ್ಧೆಯಿಂದ ನಡೆದುಕೊಂಡು ಬಂದಿರುವುದು ಜನಜನಿತ. ಈಗ 104 ನೇ ಮಾಸಿಕ ಕಾರ್ಯಕ್ರಮವು ಶನಿವಾರ ದಿ. 12 ರಂದು ಜಗದ್ಗುರು ಸಿದ್ಧಾರೂಢರ ಪಾದುಕಾ ಪಂಚಾಮೃತ ಅಭಿಷೇಕ. ಸಹಸ್ರ ಬಿಲ್ವಾರ್ಚನೆ. ಓಂಕಾರ ನಾಮಸ್ಮರಣೆ. ಸಾಮೂಹಿಕ ಭಜನೆ ಹಾಗೂ 2026 ಶ್ರಾವಣ ಮಾಸದ ಸಂಭ್ರಮ. ತನ್ನಿಮಿತ್ಯ ನಡೆದ ಶ್ರೀ ಸಿದ್ಧಾರೂಢರ ಕಥಾಮೃತ ಪುರಾಣ ಮಂಗಲ ಕಾರ್ಯಕ್ರಮವು ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗುವವು ಎಂದು ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಯುವ ಮುಖಂಡ ಶ್ರೀನಿವಾಸ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!