
ಕೊಡವ ಸಂಸ್ಕೃತಿಯ ಜೀವಂತಿಕೆಗೆ ಕೃಷಿಯೇ ಮೂಲ : ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮಹೇಶ್ ನಾಚಯ್ಯ
ಗೋಣಿಕೊಪ್ಪ : ಕೊಡವರು ಮೂಲತಃ ಕೃಷಿಕರಾಗಿದ್ದು, ಕೃಷಿಯೇ ಜೀವನಧಾರ, ಕೃಷಿಯೇ ಸಂಸ್ಕೃತಿಗೆ ಮೂಲವಾಗಿದ್ದು, ಕೈಲ್-ಪೊವ್, ಕಾವೇರಿ ಚಂಗ್ರಾಂದಿ ಹಾಗೂ ಪುತ್ತರಿ ಹಬ್ಬಗಳು ಕೃಷಿಯಾಧಾರಿತವಾಗಿದೆ. ಕೊಡವರ ಮದುವೆಗಳಲ್ಲಿ ‘ಸಮ್ಮಂದ ಅಡ್ಕುವ’ ಪದ್ಧತಿಗೆ ಬಹಳ ಪ್ರಾಮಖ್ಯತೆ ಹಾಗೂ








