ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಮೃತ ಮಹೋತ್ಸವ

ತೀರ್ಥಹಳ್ಳಿ: ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಅವರು ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಮೃತ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ್ ಶೆಟ್ಟಿ, ಪಟ್ಟಣ ಪಂಚಾಯತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಿಎಂ ಶ್ರೀ ಡಿ ಕೆ ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಚರ್ಚಿಸಲು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕರೊಂದಿಗೆ ನೇರ ಸಂವಾದ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಶಾರದ ಪೂರ್ಯನಾಯ್ಕ್, ಎಸ್ ಎನ್ ಚನ್ನಬಸಪ್ಪ,‌ ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ಧನಂಜಯ್ ಸರ್ಜಿ, ಡಿ ಎಸ್ ಅರುಣ್ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ ಅಧ್ಯಕ್ಷ ಅಂಶುಂಮನ್,‌ ಸೂಡಾ ಅಧ್ಯಕ್ಷ ಉಮೇಶ್,‌ ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶ್ರೀನಿವಾಸನ್ ಕರಿಯಣ್ಣ, ಆರ್ ಪ್ರಸನ್ನ ಕುಮಾರ್, ಹೆಚ್ ಪಿ ಯೋಗೀಶ್, ಎಂ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!