ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭೂಪಸಂದ್ರದಲ್ಲಿ ಮುಖ್ಯಮಂತ್ರಿಯವರೊಂದಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ

ವಿರಾಜಪೇಟೆ :ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೆಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಯು. ಟಿ. ಖಾದರ್, ಕೆ.ಹೆಚ್ ಮುನಿಯಪ್ಪ, ಬೈರತಿ ಸುರೇಶ್, ಮಾಜಿ ಸಚಿವ ಹಾಗೂ ಶಾಸಕರಾದ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!