ಬೀದರ್ ಜಿಲ್ಲೆ ಬೀದರ್ ತಾಲೂಕಿನ ಜನವಾಡ ಗ್ರಾಮದ ಸಮೀಪದ ಇಮಾಮ್ ಪುರ್ಜಿ ಜಿ. ನ. ನಗರದಲ್ಲಿರುವ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ 2025-26ನೇ ಸಾಲಿನ 41ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಕಾರ್ಖಾನೆ ಅಧ್ಯಕ್ಷರು ಸೂರ್ಯಕಾಂತ್ ನಾಗಮಾರಪಳ್ಳಿ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 25 ರಂದು ಶುಕ್ರವಾರ ಮಧ್ಯಾಹ್ನ 12 :20ಕ್ಕೆ ಕಾರ್ಖಾನೆ ಆವರಣದಲ್ಲಿ ನಡೆಯಲಿದೆ ಈಗಾಗಲೇ ಕಾರ್ಖಾನೆ ಎಲ್ಲಾ ಸದಸ್ಯರಿಗೆ 2025-26ರ ಸಾಲಿನ ವಾರ್ಷಿಕ ವರದಿಯ ಪುಸ್ತಕವನ್ನು ತಲುಪಿಸಲಾಗಿದೆ ಎಲ್ಲಾ ರೈತ ಸದಸ್ಯರು ಮಹಾ ಸಭೆಯಲ್ಲಿ ಭಾಗವಹಿಸಬೇಕು ಎಂದು ಕಾರ್ಖಾನೆಗಳು ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.
- ಕರುನಾಡ ಕಂದ ಸುದ್ದಿ




















