ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು
ಹಂದನಕೆರೆಯ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ 2025 – 26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಚೋಳಕಟ್ಟೆ ಗ್ರಾಮ ಪಂಚಾಯಿತಿಯ ರೈತರು ಮತ್ತು ಷೇರುದಾರರು ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸದಾಗಿ ಕೃಷಿಪತ್ತಿನ ಸಹಕಾರಿ ಬ್ಯಾಂಕನ್ನು ನಿರ್ಮಿಸಲು ನಮ್ಮ ವ್ಯಾಪ್ತಿಯ ಗ್ರಾಮಗಳನ್ನು ಬಿಡುಗಡೆ ಮಾಡಿಕೊಡಬೇಕೆಂದು ಒಂದು ಗುಂಪು ಅರ್ಜಿ ನೀಡಿದರೆ ಬೇಡವೆಂದು ಇನ್ನೊಂದು ಗುಂಪು ಅರ್ಜಿ ನೀಡಿತ್ತು. ಅಧ್ಯಕ್ಷರು ಮತ್ತು ಕಮಿಟಿಯವರು ಈ ಅರ್ಜಿಗಳನ್ನು ಸಭೆಯಲ್ಲಿ ಚರ್ಚೆಗೆ ಇಟ್ಟಾಗ ವೈಯಕ್ತಿಕ ಸಾಲವಾಗಿ ಒಂದು ಕೋಟಿ ರೂ. ಗಳನ್ನು ಆ ಪಂಚಾಯತ್ ವ್ಯಾಪ್ತಿಯ ರೈತರಿಗೆ ನೀಡಿದ್ದೇವೆ. ಆದ್ದರಿಂದ ನಾವು ಬಿಡುಗಡೆ ಮಾಡಿಕೊಡಲು ಯಾವುದೇ ರೀತಿ ತೊಂದರೆ ಇಲ್ಲ ಆದರೆ ಆ ಸಾಲವನ್ನು ವಸೂಲಾತಿ ಮಾಡಬೇಕಾಗಿದ್ದು ಇದನ್ನು ನಮ್ಮ ಸಂಘದ ಸಹಾಯ ನಿಬಂಧಕರಿಗೆ ಮಾಡುತ್ತೇವೆ ಅವರ ಆದೇಶದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ವರದಿ ಸಿದ್ದೇಶ್ ಕೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!