ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯತ್ ನ ಅಧಿಕಾರಿಗಳು ಮಾಧವ ವಿಠಲ್ ರಾವ್ ಅವರು ಸೋಮವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ತಾಲೂಕಿನ ಬಾದಲಗಾoವ್ ಗ್ರಾಮಕ್ಕೆ ಭೇಟಿ ನೀಡಿದ ಜಲಜೀವನ ಮಿಷನ್ ಯೋಜನೆ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿಯ ಪ್ರಗತಿ ಹಾಗೂ ಅನುಷ್ಠಾನ ಕುರಿತು ಪರಿಶೀಲನೆ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಮಗಾರಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಬಳಿಕ ವನಮಾರಪಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ವಸತಿ, ಸ್ವಚ್ಛತೆ, ಕುಡಿಯವ ನೀರು, ಆಹಾರ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸoವಾದ ನಡೆಸಿ ಅವರು ಸಮಸ್ಯೆಗಳನ್ನು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದುಕೊಂಡರು ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು.
ಇದೇ ವೇಳೆ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಸಹಾಯಕ ನಿರ್ದೇಶಕರು ಶಿವಕುಮಾರ್ ಘಂಟೆ ತಾಂತ್ರಿಕ ಸಂಯೋಜಕ ಕಾಳಗಾಪುರ್ ತಾಂತ್ರಿಕ ಸಹಾಯಕ ಶರಣಪ್ಪ ಸಂದೀಪ್ ಕೆಳ್ಸ್ ಪರಮೇಶ್ವರ್ ಐ ಇನ್ ಸಂಯೋಜಕ ಅಂಬಿದಾಸ್ ಪಾಟೀಲ್ ಹಾಗೂ ಅನುಷ್ಠಾನ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!