ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಾರಥ್ಯದಲ್ಲಿ ಡಿ.ಸಿಎಂ ಪರಮೇಶ್ವರ್ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯನವರಿಗೆ ಆಹ್ವಾನ

ವಿರಾಜಪೇಟೆ :ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಬೆಂಗಳೂರಿನಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ .ಪರಮೇಶ್ವರ್ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ನವೆಂಬರ್ 2 ಮತ್ತು 3 ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಗೆ ಆಗಮಿಸುವಂತೆ ಆಹ್ವಾನ ನೀಡಿದರು.

ಈ ಸಂಧರ್ಭದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಕೊಡಗು ಜಿಲ್ಲಾಧ್ಯಕ್ಷ ಅನು ಕಾರ್ಯಪ್ಪ ರಾಜ್ಯ ಸಮಿತಿ ನಿರ್ದೇಶಕಿ ಸವಿತಾ ರೈ ಪ್ರಧಾನ ಕಾರ್ಯದರ್ಶಿ ಹೆಚ್.ಜಿ. ರಾಕೇಶ್, ಕಾರ್ಯದರ್ಶಿ ರಿಜ್ವಾನ್ ಹುಸೇನ್, ನಿರ್ದೇಶಕ ಸಂತೋಷ್ ರೈ ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!