ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೀವನ್ ದೀಪ ಫೌಂಡೇಶನ್ ವತಿಯಿಂದ ಶ್ರೀ ಲಕ್ಷ್ಮಣ ಭಟಕುರ್ಕಿ ಅವರಿಗೆ ಸನ್ಮಾನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಿಂಗದಹಳ್ಳಿ ಗ್ರಾಮೀಣ ಭಾಗದ ಜೀವನ್ ದೀಪ ಫೌಂಡೇಶನ್ ವತಿಯಿಂದ ಗ್ರಾಮ ಪಂಚಾಯಿತಿಗೆ ಹೊಸದಾಗಿ ಅಭಿವೃದ್ಧಿ ಅಧಿಕಾರಿಗಳಾಗಿ ಆಗಮಿಸಿದ ಶ್ರೀ ಲಕ್ಷ್ಮಣ ಭಟಕುರ್ಕಿ ಅವರನ್ನು ಸ್ವಾಗತಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರಿ ಕೆಲಸ ದೇವರ ಕೆಲಸವೆಂದು ಕಾರ್ಯ ನಿರ್ವಹಿಸುತ್ತೇನೆ ಎಲ್ಲರೊಂದಿಗೆ ಬೆರೆತು ಈ ನಮ್ಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಥಾನಿಕ ಚೌಕಾಶಿ ಮಾಡಿ ಊರುಗಳಲ್ಲಿರುವ ಕುಂದು ಕೊರತೆ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿ ಸರ್ಕಾರಿ ಕೆಲಸ ದೇವರ ಕೆಲಸ ಆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತೇನೆ ಎಂದು ವಿಷಯ ವ್ಯಕ್ತಪಡಿಸಿದರು. ಜೀವನ ದೀಪ ಫೌಂಡೇಶನ್ ದ ಅಧ್ಯಕ್ಷರಾದ ಶ್ರೀ ಮಂಜು ಚಿಕ್ಕಣ್ಣವರ ಉಪಾಧ್ಯಕ್ಷರಾದ ಶ್ರೀಮತಿ ಸಂಗೀತಾ ಚಿಕ್ಕಣ್ಣವರ ಮಲ್ಲಪ್ಪ ಚಿಕ್ಕಣ್ಣವರ ಪ್ರತಿಭಾ ಚಿಕ್ಕಣ್ಣವರ ಚೆನ್ನವ್ವ ಚಿಕ್ಕಣ್ಣವರ ಗಂಗವ್ವ ಮಾದರ ಯಶವಂತ ಹಂಚಿನಮನಿ ಉಪಸ್ಥಿತರಿದ್ದರು.

ವರದಿ ಮಂಜು ಎಂ‌. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!