ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಂಕದಗದ್ದೆ ಶಾಲೆಗೆ ದಾನಿಗಳ ಸಹಕಾರದಿಂದ ಇಂಟರ್ ಲಾಕ್ ವ್ಯವಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ದಾನಿಗಳ ಸಹಕಾರದಿಂದ ಇಂಟರ್ ಲಾಕ್ ವ್ಯವಸ್ಥೆ ಮಾಡಲಾಯಿತು.
ಶಿಕ್ಷಕರಾದ ಸಿ ಆರ್ ಸುರೇಶ್ ರವರು ದಾನಿಗಳಾದ ಶ್ರೀಮತಿ ದೀಪ್ತಿ, ವನಿತಾ, ಮೌಮಿತ್ ಹಾಗೂ ಸೆಲ್ವಾ ಕಾಂತ್ ರವರನ್ನು ಸ್ಮರಿಸುತ್ತಾ ಇದು ನಮ್ಮ ಶಾಲೆಗೆ ಅಗತ್ಯವಾದ ಕಾರ್ಯವಾಗಿದ್ದು ಮಳೆಗಾಲದಲ್ಲಿ ಶಾಲೆಯ ಆವರಣಕ್ಕೆ ಬರುವುದು ತುಂಬಾ ಕಷ್ಟವಾಗುತ್ತಿತ್ತು, ಇಡೀ ಶಾಲೆಯ ಆವರಣ ಕೆಸರು ಗದ್ದೆಯಾಗಿ ಮಕ್ಕಳಿಗೆ ಓಡಾಡಲು ತುಂಬಾ ತೊಂದರೆಯಾಗುವುದನ್ನು ಮನಗಂಡು ದಾನಿಗಳ ತಂಡ ಇಂತಹ ಅಮೂಲ್ಯವಾದ ಕೆಲಸವನ್ನು ಮಾಡಿರುವುದು ತುಂಬಾ ಸಂತೋಷದ ವಿಚಾರ ಎಂದು ಹೇಳಿದರು.
ಮುಖ್ಯಗುರುಗಳಾದ ಶ್ರೀಮತಿ ಮಮತರವರು ಇದು ನನ್ನ ಬಹುದಿನದ ಕನಸು ಕೂಡ ಆಗಿತ್ತು ಮಕ್ಕಳ ಸೇವೆಯನ್ನು ಮಾಡಿದ ದಾನಿಗಳಿಗೆ ಶಾಲೆಯ ಪರವಾಗಿ ಹಾಗೂ ಗ್ರಾಮದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!