
ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮುಖ್ಯಮಂತ್ರಿಗಳ ಭೇಟಿ
ವಿರಾಜಪೇಟೆ : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ನೂತನವಾಗಿ ನಿರ್ಮಾಣವಾಗುತ್ತಿರುವ








