ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿವೃತ್ತ ಸಂಘದಿಂದ ಈಶ್ವರ ಗಡ್ಡಿಗೆ ಸತ್ಕಾರ

ಹುನಗುಂದ: ಆಕಸ್ಮಿಕವಾಗಿ ಸರ್ಕಾರಿ ಸೇವೆಗೆ ಬಂದು ನೀವು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದಿರಿ. ನಿಮ್ಮ ತಂದೆಯ ಸಮಾಜ ಸೇವಾ ಗುಣವನ್ನು ನೀವೂ ಅಳವಡಿಸಿಕೊಂಡು ನಿವೃತ್ತಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ ಎಂದು ಹುನಗುಂದ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಕೆ.ಉಪನಾಳ ಹೇಳಿದರು.
ಅವರು ಈಚೆಗೆ ನಿವೃತ್ತರಾದ ಉಪ ತಹಶೀಲ್ದಾರ ಈಶ್ವರ ಸಂಗಪ್ಪ ಗಡ್ಡಿ ಅವರ ಇಳಕಲ್ ಮನೆಯಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ತಾಲೂಕು ನಿವೃತ್ತ ನೌಕರರ ಹಿತವರ್ಧಕ ಸಂಘದಿಂದ ಸತ್ಕರಿಸಿ ಮಾತನಾಡಿದರು. ಇದೇ ವೇಳೆಗೆ ಗಡ್ಡಿ ಪರಿವಾರದಿಂದ ಎ.ಕೆ.ಉಪನಾಳ ಅವರನ್ನು ಗೌರವಿಸಲಾಯಿತು.
ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ ಕಟ್ಟಿಮನಿ, ನಿರ್ದೇಶಕ ಎಸ್.ಕೆ.ಕೊನೆಸಾಗರ, ಪದವಿ ಪೂರ್ವ ಕಾಲೇಜು ಸಂಘದ ತಾಲೂಕು ಅಧ್ಯಕ್ಷ ಐ.ಎಚ್.ನಾಯಿಕ ಮತ್ತು ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!