ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ ಡಾ.ಸಂಗಮೇಶ ಮಟೋಳಿ ಅವರಿಗೆ ಸನ್ಮಾನ

ಜಮಖಂಡಿ ತಾಲ್ಲೂಕು ೧೦ನೇ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ಸಂಗಮೇಶ ಮಟೋಳಿ ಅವರನ್ನು ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಸನ್ಮಾನಿಸಿದರು. ಡಾ.ಟಿ.ಪಿ. ಗಿರಡ್ಡಿ, ಪ್ರಭು ಹಿಡಕಲ, ಸಂತೋಷ ತಳಕೇರಿ ಇದ್ದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಸರ್ವಾಧ್ಯಕ್ಷರ ನಿವಾಸಕ್ಕೆ ತೆರಳಿ ಶುಭ ಕೋರಿ ಸನ್ಮಾನಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ, ಜಿಲ್ಲಾ ಹಾಗೂ ಜಮಖಂಡಿ ತಾಲ್ಲೂಕು ಘಟಕಗಳ ಆಶ್ರಯದಲ್ಲಿ ಅಕ್ಟೋಬರ್ ೪ ರಂದು ನಗರದ ಬಸವ ಭವನದಲ್ಲಿ ಒಂದು ದಿನದ ಸಮ್ಮೇಳನ ಜರುಗಲಿದೆ.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ, ಸಲಹಾ ಸಮಿತಿ ಸದಸ್ಯ ಡಾ.ಟಿ.ಪಿ. ಗಿರಡ್ಡಿ ಹಾಗೂ ಗೌರವ ಕಾರ್ಯದರ್ಶಿ ಪ್ರಭು ಹಿಡಕಲ ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!