
ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ ಮತ್ತು ಪದಗ್ರಹಣ ಕಾರ್ಯಕ್ರಮ
ಸೋಮವಾರಪೇಟೆ : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯ ಆವರಣದಲ್ಲಿ ನಡೆದ ಸಂಘಟನೆಯ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿಗಳು ರಾಜ್ಯ ಸಂಚಾಲಕರು ಶ್ರೀಮತಿ ದೀಪಾ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.ಶ್ರೀಮತಿ ಕವಿತಾ ಪ್ರಾರ್ಥನೆ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು.








