
ಗಾಂಧಿಜಿಯವರ ಸಿದ್ಧಾಂತಗಳಿಂದ ಪ್ರೇರಿತವಾದ ಸಹಾಯ ಮತ್ತು ಸ್ವಚ್ಛತೆಯ ಶ್ರಮದಾನ ಕಾರ್ಯಕ್ರಮವು ತಾಲ್ಲೂಕು ದಂಡಾಧಿಕಾರಿಗಳಿಂದ ಚಾಲನೆ.
ಕೊರಟಗೆರೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧರಘಟ್ಟ ಕ್ಷೇತ್ರದಲ್ಲಿ ಗಾಂಧೀಜಿಯವರ ಜನ್ಮ ದಿನೋತ್ಸವದ ಪ್ರಯುಕ್ತ ಶ್ರಮದಾನ ಕಾರ್ಯಕ್ರಮವನ್ನು ತಾಲ್ಲೂಕು ದಂಡಾಧಿಕಾರಿಗಳು ಅವರ ಸಿದ್ಧಾಂತಗಳ ಅನುಕಾರಣೆಗಾಗಿ ಇಂದು ಸ್ವಚ್ಛತೆಯ ಆಂದೋಲನಕ್ಕೆ ಚಾಲನೆ ನೀಡಿದರು. ಇಂದು ರಾಷ್ಟ್ರಪಿತ








