ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್‌ ಕಂಬ, ತಂತಿ ಸಮಸ್ಯೆ: ಜೆಸ್ಕಾಂ ಅಧಿಕಾರಿಗಳ ಸಂಪರ್ಕಕ್ಕೆ ಕೋರಿಕೆ

ಬಳ್ಳಾರಿ / ಕಂಪ್ಲಿ : ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳು ಮುರಿದಿದ್ದರೆ, ಬಾಗಿದ್ದರೆ ಅಥವಾ ವಿದ್ಯುತ್ ತಂತಿಗಳು ಕೆಳಗೆ ಜೋತು ಬಿದ್ದಿರುವುದು ಕಂಡುಬಂದರೆ ಸಾರ್ವಜನಿಕರು ತಕ್ಷಣವೇ ಮಾಹಿತಿ ನೀಡುವಂತೆ ಜೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಆ ಸ್ಥಳದ ನಿಖರ ವಿಳಾಸ ಮತ್ತು ಛಾಯಾಚಿತ್ರದ (ಫೋಟೋ) ಜೊತೆಗೆ ಜೆಸ್ಕಾಂನ ಈ ಕೆಳಗಿನ ಮೊಬೈಲ್ ಸಂಖ್ಯೆಗಳಿಗೆ ಮಾಹಿತಿ ನೀಡಬಹುದಾಗಿದೆ :

  • ಎ.ಇ.ಇ ಶ್ರೀನಿವಾಸ್ ಪ್ರಸಾದ್: 9449597416
  • ಎ.ಇ ಭೀಮೇಶ್: 94808 45163
  • ಕಂಪ್ಲಿ ಪಟ್ಟಣ, ರಾಮಸಾಗರ, ನಂ. 10 ಮುದ್ದಾಪುರ ವ್ಯಾಪ್ತಿ: ಎ.ಇ ವಿನೋದ್ ಕುಮಾರ್ (94808 44965)
  • ಕಂಪ್ಲಿ ಗ್ರಾಮೀಣ, ಹಂಪಾದೇವನಹಳ್ಳಿ, ಸಣಾಪುರ, ದೇವಸಮುದ್ರ ಭಾಗ: ಎ.ಇ ಮಹಾಂತೇಶ್ ತುಂಬದ್ (94483 97533)
  • ಮೆಟ್ರಿ, ಸುಗ್ಗೇನಹಳ್ಳಿ, ದೇವಲಾಪುರ ಭಾಗ: ಎ.ಇ ಸಮೀವುಲ್ಲಾ (94808 44996)
  • ಬಿಲ್ಲಿಂಗ್ ಸಂಬಂಧಿತ ದೂರುಗಳು: ವಿಜಯ್ ಕುಮಾರ್ (94808 45141)
  • ಪಟ್ಟಣ ವ್ಯಾಪ್ತಿಯ ವಿದ್ಯುತ್ ವ್ಯತ್ಯಯ ದೂರುಗಳು/ಸಹಾಯವಾಣಿ: 94808 45104
    ಇದರೊಂದಿಗೆ ಗ್ರಾಹಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಗ್ರಾಮೀಣ ವಿದ್ಯುತ್ ಪ್ರತಿನಿಧಿಗಳನ್ನು (ಲೈನ್‌ಮನ್) ಸಂಪರ್ಕಿಸಿಯೂ ದೂರು ದಾಖಲಿಸಬಹುದು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!