ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮಾಚೆಟ್ಟಿರ ಪೂವಮ್ಮರಿಗೆ ಶಾಸಕ ಮಂತರ್ ಗೌಡ ಅಭಿನಂದನೆ

ಮಡಿಕೇರಿ: ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಕೊಡಗಿನ ಹೆಮ್ಮೆಯ ಕ್ರೀಡಾ ತಾರೆ ಎಂ.ಆರ್.ಪೂವಮ್ಮ ಅವರನ್ನು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರು ಮಂಗಳೂರಿಗೆ ತೆರಳಿ ಅಭಿನಂದಿಸಿದರು.

ಜಪಾನ್ ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದ 4×400 ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ ಅವರ ಸಾಧನೆಗೆ ಶಾಸಕರು ಶುಭ ಕೋರಿದರು. ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲು ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಶಾಸಕ ಮಂಥರ್ ಭರವಸೆ ನೀಡಿದರು.
ಕೊಡಗಿನಿಂದ ಆಗಮಿಸಿ ಅಭಿನಂದಿಸಿದ ಶಾಸಕರಿಗೆ ಪೂವಮ್ಮ ಅವರ ಪೋಷಕರಾದ ಮಾಚೆಟ್ಟಿರ ರಾಜು ಮತ್ತು ಜಾಜಿ ದಂಪತಿ ಧನ್ಯವಾದ ಸಲ್ಲಿಸಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!