
ಘಟಪ್ರಭಾ ಪುರಸಭೆಯಲ್ಲಿ ಮಹಾತ್ಮಾ ಗಾಂಧೀಜಿ, ಮತ್ತು ಶಾಸ್ತ್ರೀಯವರ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯ
ದೇಶದೆಲ್ಲೆಡೆಯಂತೆ ಘಟಪ್ರಭಾ ಪುರಸಭೆಯಲ್ಲಿ ಸಹ ರಾಷ್ಟ್ರಪಿತಾ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.ಇದೆ ಸಂದರ್ಭದಲ್ಲಿ ಕಾಯಿಪಲ್ಯ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರು
