
ನಾಡು-ನುಡಿಯ ಸೇವೆಗೆ ಕರವೇ ಸ್ವಾಭಿಮಾನಿ ಸೇನೆ ಸನ್ನದ್ಧ ಕುಶಾಲನಗರ ನಗರ ಘಟಕಕ್ಕೆ ನೂತನ ಸಾರಥಿಗಳ ನೇಮಕ
ಕುಶಾಲನಗರ : ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಶಿವು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಶಾಲನಗರ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.ಕುಶಾಲನಗರ ನಗರ







