ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಡು-ನುಡಿಯ ಸೇವೆಗೆ ಕರವೇ ಸ್ವಾಭಿಮಾನಿ ಸೇನೆ ಸನ್ನದ್ಧ ಕುಶಾಲನಗರ ನಗರ ಘಟಕಕ್ಕೆ ನೂತನ ಸಾರಥಿಗಳ ನೇಮಕ

ಕುಶಾಲನಗರ : ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಶಿವು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಶಾಲನಗರ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಕುಶಾಲನಗರ ನಗರ ಘಟಕದ ನೂತನ ಅಧ್ಯಕ್ಷರಾಗಿ ಪರಮೇಶ್ (ಮಂಡ್ಯ) ಹಾಗೂ ಗೌರವಾಧ್ಯಕ್ಷರಾಗಿ ವಿಲ್ಸನ್ ಜವಾಬ್ದಾರಿ ವಹಿಸಿಕೊಂಡರು.
ಇದೇ ವೇಳೆ ಪರಮೇಶ್ ಹಾಗೂ ವಸಂತ್ ಅವರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವು ಅವರು ನಾಡು-ನುಡಿ ಹಾಗೂ ಸಮಾಜ ಸೇವೆಗಾಗಿ ಸಂಘಟನೆಗೆ ಬರುವ ಪ್ರತಿಯೊಬ್ಬರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ತಿಳಿಸಿ, ಸ್ವಯಂಪ್ರೇರಿತರಾಗಿ ಬಂದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ಮತ್ತು ಮತ್ತು ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವಣ್ಣ ಮತ್ತು ಜಿಲ್ಲಾ ಖಜಾಂಚಿ ಅಂತೋನಿ ಮತ್ತು ಜಿಲ್ಲಾ ಕಾರ್ಯದರ್ಶಿಗಳಾದ ಮಣಿಕಂಠ ಮತ್ತು ಕುಶಾಲನಗರ ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರು,
ಮತ್ತು ತಾಲ್ಲೂಕು ಸಂಚಾಲಕ ವಿ.ಪಿ ಚಂದ್ರಶೇಖರ್ ಮತ್ತು ಜಿಲ್ಲಾ ಸಂಚಾಲಕ ಅಭಯ್ ಸಿಂಗ್ ಮತ್ತು ಕುಶಾಲನಗರ ಮಹಿಳಾ ಘಟಕದ ತಾಲ್ಲೂಕು ಉಪಾಧ್ಯಕ್ಷೆ ದಿವ್ಯ ಡಿಸೋಜ ಸೇರಿದಂತೆ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!