
ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಹೋರಾಟ: ನೂತನ ಅಧ್ಯಕ್ಷ ಕೆ.ಎಸ್.ಚಾಂದ್ ಬಾಷಾ
ಕಂಪ್ಲಿ: “ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಈ ಸಂಘದ ಮೂಲಕ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿ, ಶಾಲೆಗಳ ಅಭಿವೃದ್ಧಿಗೆ ಕಂಕಣಬದ್ಧವಾಗಿ



