ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪಾಯದ ಹಂತದಲ್ಲಿರುವ ವಿದ್ಯುತ್ ಕಂಬ ಬದಲಾಯಿಸಲು ಹೆಚ್.ಶಿವರಾಮೇಗೌಡರ ಬಣದ ಕ.ರ.ವೇ. ಪದಾಧಿಕಾರಿಗಳ ಒತ್ತಾಯ

ಕುಶಾಲನಗರ: ಸೋಮೇಶ್ವರ ದೇವಸ್ಥಾನದ ಮುಖ್ಯರಸ್ತೆಯಲ್ಲಿ ಶಿವಣ್ಣ ಅವರ ಬ್ಯಾಟರಿ ಅಂಗಡಿಯ ಮುಂಭಾಗದ ವಿದ್ಯುತ್ ಕಂಬ ಬೀಳುವ ಅಪಾಯದ ಹಂತದಲ್ಲಿದ್ದು ಹಾಗೂ ಸಾರ್ವಜನಿಕರ ದೂರಿನ ಮೇರೆಗೆ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗೆ ಸ್ಥಳಕ್ಕೆ ಬರುವಂತೆ ಸೂಚಿಸಿ ಕಂಬ ಬದಲಾಯಿಸುವಂತೆ ಮನವಿ ಮಾಡಿದರು.

ಅದಕ್ಕೆ ಸ್ಪಂದಿಸಿದ ಅಧಿಕಾರಿ ಒಂದು ವಾರದೊಳಗೆ ವಿದ್ಯುತ್ ಕಂಬವನ್ನು ಬದಲಾಯಿಸುವ ಭರವಸೆ ನೀಡಿದ್ದಾರೆ ಇಲ್ಲದೆ ಹೋದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಚಕ್ತಿ ನಿಗಮ ಮಂಡಳಿ ಕುಶಾಲನಗರದ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕ.ರವೇ.ಪದಾದಿಕಾರಿಗಳು ಎಚ್ಚರಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ
ಬಿ.ಎ ದಿನೇಶ್ ಶೆಟ್ಟಿ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು
ಕೆ. ಚಂದ್ರು,ಮಹಿಳಾ ತಾಲ್ಲೂಕು ಗೌರವಾಧ್ಯಕ್ಷರು
ಪುಟ್ಟಮ್ಮ, ತಾಲ್ಲೂಕು ಅಧ್ಯಕ್ಷರು ಪುಟ್ಟಸ್ವಾಮಿ,
ತಾಲ್ಲೂಕು ಉಪಾಧ್ಯಕ್ಷರು
ರಂಗಸ್ವಾಮಿ,ಜಿಲ್ಲಾ ಮಹಿಳಾ ಸಹಕಾರ್ಯದರ್ಶಿ ಪ್ರೇಮಾ,
ಜಿಲ್ಲಾ ಕಾರ್ಯದರ್ಶಿ
ಎಂ.ಎಸ್ ಸತೀಶ್ ಕುಮಾರ್, ಸಂಘಟನೆ ಕಾರ್ಯದರ್ಶಿ ಕಾರ್ತಿಕ್ ,
ಮೀನಾಕ್ಷಿ, ಹಾಗೂ ಮುಂತಾದವರು ಭಾಗವಹಿಸಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!