ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪದಾಧಿಕಾರಿಗಳ ಆಯ್ಕೆ

ರಾಯಚೂರು : ವೀರ ಸ್ವತಂತ್ರ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘದ
ಲಿಂಗಸೂಗೂರ ತಾಲೂಕು ಘಟಕ ಸಿರವಾರ ಘಟಕ ಅರಕೇರಾ ಘಟಕ ಅಧ್ಯಕ್ಷರನ್ನಾಗಿ ರಾಜ್ಯ ಸಮಿತಿಯ ಆದೇಶದ ಮೇರೆಗೆ ಜಿಲ್ಲಾ ಅಧ್ಯಕ್ಷರಾದ ಕುಪ್ಪಯ್ಯ ಭೋವಿ ಅಲ್ಕೋಡ್ ಇವರ ಮುಖಾಂತರ ಅರಕೇರಾ ತಾಲೂಕು ಅಧ್ಯಕ್ಷರಾಗಿ ಅಮರೇಶ್ ಭೋವಿ ಬಿ ಗಣೇಕಲ್,
ಸಿರವಾರ ತಾಲೂಕು ಅಧ್ಯಕ್ಷರಾಗಿ ಶ್ರೀನಿವಾಸ್ ಕಟ್ಟಿಮನಿ ಕವಿತಾಳ,
ಲಿಂಗಸೂಗೂರ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ಭೋವಿ ಗುರಗುಂಟ,
ಗುಂಟಗುಡು ಹೋಬಳಿ ಘಟಕ ಅಧ್ಯಕ್ಷರು ಕರಿಯಪ್ಪ, ಗುರಗುಂಟ ಗ್ರಾಮ ಘಟಕ ಅಧ್ಯಕ್ಷರಾಗಿ ಅಮರೇಶ್, ಉಪಾಧ್ಯಕ್ಷರಾಗಿ ರಮೇಶ್ ಇವರುಗಳನ್ನು ಲಿಂಗಸೂಗೂರ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!