ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೈ ಕರುನಾಡು ರಕ್ಷಣಾ ಸೇನೆಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ


ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಆಧಾರಿತ ಮೌಲ್ಯಗಳ ಕುರಿತ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಜೈ ಕರುನಾಡು ರಕ್ಷಣಾ ಸೇನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಶಾಲೆಯ ಶಿಕ್ಷಕರು ಹಾಗೂ ಊರಿನ ಗುರು ಹಿರಿಯರು ಉಚಿತ ಪುಸ್ತಕಗಳ ವಿತರಣೆ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ