ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಜಯಶಾಲಿಯಾದ ಹುಮ್ನಾಬಾದ್ ಮಾಸ್ಟರ್ ವಿನೋದ್ ಎಂ ಕುಮಾರ್ ಹೊಸಮನಿ ತಂಡ

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹೋಲಿ ಫೇತ್ ಇಂಗ್ಲಿಷ್ ಮೀಡಿಯಂ ಶಾಲೆಯ 11 ಜನ ವಿದ್ಯಾರ್ಥಿನಿಯರು ಬಳ್ಳಾರಿ ಜಿಲ್ಲೆಯ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಂಡ ರಾಷ್ಟ್ರ ಮಟ್ಟದ ಕರಾಟೆ ಕೂಡ ಭಾಗವಹಿಸಿ 20 ಪದಕಗಳನ್ನು ಗೆದ್ದಿದ್ದಾರೆ ಎಂದು ಜನ್ನ ಶೀಟೋರಿಯೋ ಕರಾಟೆ ಅಸೋಸಿಯೇಷನ್ ಹುಮನಾಬಾದ್ ತಾಲೂಕ ಅಧ್ಯಕ್ಷರು ಸೇನಸೈ ವಿನೋದ್ ಕುಮಾರ್ ಎಂ ಹೊಸಮನಿ ತಿಳಿಸಿದ್ದಾರೆ.ಭಾಗ್ಯಶ್ರೀ,ಅಂಕಿತ,ವೈಷ್ಣವಿ,ವೈಶಾಲಿ,
ಶಿಲ್ಪ,ಭವಾನಿ, ಸುರೇಖಾ,ರಾಣಿ ರೇಣುಕಾ ಈ ವಿದ್ಯಾರ್ಥಿನಿಯರು ಕರಾಟೆ ಕ್ರೀಡಾಕೂಟದಲ್ಲಿ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಜನ್ನ ಶೀಟೋರಿಯೋ ಕರಾಟೆ ಅಸೋಸಿಯೇಷನ್ ಪ್ರೆಸಿಡೆಂಟ್ ದಶರತ್ ದುಮ್ಮನ್ಸೂರ್ ಹರ್ಷ ವ್ಯಕ್ತಪಡಿಸಿದ್ದಾರೆ ಅಲ್ಲದೆ ಮುಂದೆ ಬರುವಂತ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲೂ ಸಹಿತ ಜಯ ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ