ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.ಈ ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು,ಸದಸ್ಯರು ಮತ್ತು ಆಡಳಿತ ವೈದ್ಯಾಧಿಕಾರಿಗಳ ಮೂಲಕ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಲಾಯಿತು.ಈ ಶಿಬಿರದಲ್ಲಿ
ಸ್ವಯಂಪ್ರೇರಿತರಾಗಿ ಅನೇಕ ದಾನಿಗಳು ಬಂದು ತಮ್ಮ ಅಮೂಲ್ಯವಾದ ರಕ್ತವನ್ನು ದಾನ ಮಾಡುವ ಮೂಲಕ ಅದೆಷ್ಟೋ ಜೀವಗಳಿಗೆ ಆಸರೆ ಆದರು.ಈ ಸಂದರ್ಭದಲ್ಲಿ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು,ಸಿಬ್ಬಂದಿ,ಅಂಗನವಾಡಿ-ಆಶಾ ಕಾರ್ಯಕರ್ತೆಯರು,ಗ್ರಾಮ ಪಂಚಾಯತಿ ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ