ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಟ್ಟದ ಕ್ರೀಡಾ ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಗಣ್ಯರಿಂದ ಅಭಿನಂದನೆ

ಬಳ್ಳಾರಿ:ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಬಳ್ಳಾರಿ ಜಿಲ್ಲಾ ಮಟ್ಟದ ಕ್ರೀಡಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎ.ಅಬ್ದುಲ್ ನಬಿ ಪ್ರಥಮ ಸ್ಥಾನ ಜೆ.ನಾಗೇಂದ್ರ ಗೌಡ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸಿರುಗುಪ್ಪ:ಕರ್ನಾಟಕ ಸರ್ಕಾರ ಬಳ್ಳಾರಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಿರಿಯ ನಾಗರಿಕರ ಸಂಘ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬಳ್ಳಾರಿ ನಗರದ ಕಂಟ್ರೋಲ್ಮೆಂಟ್ ಶಾಂತಿಧಾಮ ಮೈದಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲಾ ಮಟ್ಟದ-2023 ಹಿರಿಯ ನಾಗರಿಕರಿಗೆ ಹಮ್ಮಿಕೊಂಡ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಗಾಯನ ಸ್ಪರ್ಧೆಯಲ್ಲಿ ಸಿರುಗುಪ್ಪದ ಎ.ಅಬ್ದುಲ್ ನಬಿ ಪ್ರಥಮ ಸ್ಥಾನ ಪಡೆದಿದ್ದಾರೆ ಏಕ ಪಾತ್ರ ಅಭಿನಯ ಸ್ಪರ್ಧೆಯಲ್ಲಿ ಜೆ ನಾಗೇಂದ್ರ ಗೌಡ ದ್ವಿತೀಯ ಸ್ಥಾನ ಪಡೆದರು ಇವರಿಗೆ ಬಳ್ಳಾರಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್ ಹೊಸಮನೆ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ ಟಿ ಮಲ್ಲೇಶ ಗೌಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಹೆಚ್.ಗೋವಿಂದಪ್ಪ ಹಿರಿಯ ನಾಗರಿಕರು ಮತ್ತಿತರರು ಅಭಿನಂದಿಸಿದ್ದಾರೆ.
ವರದಿ:ಇಬ್ರಾಹಿಂ ಖಲೀಲ್ ತೆಕ್ಕಲಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ