ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ

ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪುರ,ಜಿಲ್ಲಾ ಮಹಿಳಾ ಅಧ್ಯಕ್ಷೆ ಸಂಗೀತ ಸಾರಂಗಮಠ,ಗೌರವ ಅಧ್ಯಕ್ಷೆ ರಾಜೇಶ್ವರಿ ತಡಕಲ್,ಶಿವು ಲಯನ್ಸ್ ಕ್ಲಬ್,ಇನ್ನೂ ಹಲವಾರು ಮಹಿಳೆಯರು,ಯುವಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ