ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಣ ಸಂಸ್ಥೆಗೆ ಕೊಡುಗೆ ನೀಡಿದ ವಿದ್ಯಾರ್ಥಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ರವಿಚಂದ್ರ ಕಾಂಬಳೆ ಅವರು ಸದಾಕಾಲ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಒಂದು ಸೇವಾ ಕಾರ್ಯ ಮಾಡುವುದರ ಮೂಲಕ ವಿದ್ಯಾರ್ಥಿಗಳ ಪಾಲಿಗೆ ಇವತ್ತು ದಾರಿದೀಪವಾಗಿದ್ದಾರೆ.
ರವಿಚಂದ್ರ ಕಾಂಬಳೆ ಅವರು ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ದೃಷ್ಟಿಯಿಂದ ಅವರಿಗೆ ಹಾಗೂ ಸಂಸ್ಥೆಗೆ ಉಪಯೋಗ ಆಗಲೆಂದು ಶಿಕ್ಷಣ ಸಂಸ್ಥೆಗೆ ಎರಡು ಹಸಿರು ಹಲಿಗೆ(GREEN BOARD) ಗಳನ್ನು ಸಂಸ್ಥೆಗೆ ಕೊಡುಗೆ ಕೊಟ್ಟಿರುತ್ತಾರೆ,ಅವರ ಒಂದು ಸೇವೆ ನಿಜವಾಗಿಯೂ ಮೆಚ್ಚುವಂಥದ್ದು.
ಕೇವಲ ಒಂದು ವಾಟ್ಸಾಪ್ ಸ್ಟೇಟಸ್ ದಿಂದ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎನ್ನುವುದಕ್ಕೆ ಈ ಒಂದು ಸೇವೆಯೇ ಸಾಕ್ಷೀ ಇವತ್ತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾತನಾಡಿ ವೈಯಕ್ತಿಕವಾಗಿ ಹಾಗೂ ಕಾಲೇಜಿನ ಆಡಳಿತ ಮಂಡಳಿ ಪರವಾಗಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಸಲ್ಲಿಸಿದರು.
ವರದಿ: ವಿಶ್ವನಾಥ ಹರೋಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ