ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೌರವ ಸನ್ಮಾನ ಹಾಗೂ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

4ನೇ ಬಾರಿ ಶಾಸಕರಾಗಿ ಗೆದ್ದು ಬಂದ ಚಾಮರಾನಗರ ಕ್ಷೇತ್ರದ ಉಪ್ಪಾರ ಸಮಾಜದ ಏಕೈಕ ಶಾಸಕರು ಹಾಗೂ ಮಾಜಿ ಸಚಿವರು ಆದ ಸಿ. ಪುಟ್ಟರಂಗಶೆಟ್ಟಿಯವರಿಗೆ ಸಮಾಜದ ವತಿಯಿಂದ ಗೌರವ ಸನ್ಮಾನ ಹಾಗೂ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

2022-23 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 80% ಮತ್ತು 80%ಕ್ಕಿಂತ ಅಧಿಕ ಅಂಕ ಪಡೆದ ಉಪ್ಪಾರ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ರಾಜ್ಯ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ 01-10-2023 ರ ಭಾನುವಾರದಂದು ಈ ಬಾರಿ ಮಧ್ಯ ಕರ್ನಾಟಕ ಭಾಗದಲ್ಲಿ ಮಾಡಲು ಮುಂದಾಗಿದ್ದಾರೆ.
ಸನ್ಮಾನ ಕಾರ್ಯಕ್ರಮ ನಡೆಯಲಿರುವ
ಸ್ಥಳ:ಹುಬ್ಬಳ್ಳಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಪ್ರಕಾಶ ಕೊಪ್ಪಳ 7090980708
9448225046,9886677266,9449886150, 9740840973,9886185966

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ