ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾವೇರಿ ನದಿ ನೀರಿಗಾಗಿ ಹೋರಾಟ

ಗದಗ ಜಿಲ್ಲೆ ಲಕ್ಷ್ಮೇಶ್ವರ ನಗರದಲ್ಲಿ ಕನ್ನಡಪರ ಸಂಘಟನೆಯಾದ ಜಯಕರ್ನಾಟಕ ಸಂಘಟನೆಯು ನಗರದಲ್ಲಿ ಇಂದು ರಸ್ತೆ ತಡೆ ನಡೆಸಿ. ತಹಸೀಲ್ದಾರರವರಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ತಾಲೂಕ ಅಧ್ಯಕ್ಷ ಇಸಾಕಭಾಷಾ ಹರಪನಹಳ್ಳಿ,ರಮೇಶ ಹಂಗನಕಟ್ಟಿ,ಬಸವರಾಜ್ ಮೇಲಮುರಿ,ಎಸ್ ಏನ್ ಬಸಾಪುರ,ಹಾಲಪ್ಪ ಬಂಡಾರಿ,ಅಬ್ದುಲಕಾದರ ಕೊಪ್ಪಳ,ಪುಟ್ಟಪ್ಪ ಹರಿಜನ ಇದ್ದರು ಜಿಲ್ಲಾ ಸಂಘಟನೆಯ ಪದಾಧಿಕಾರಿಗಳಾದ ಶ್ರೀ ಇಸ್ಮಾಯಿಲ್ ಆಡೂರ ಮಾತನಾಡಿ “ಕಾವೇರಿಗಾಗಿ ರಕ್ತ ಬೇಕಾದರೂ ನೀಡುವೆವು,ಕಾವೇರಿ ನೀರನ್ನು ಬಿಡುವುದಿಲ್ಲ” ಸರ್ಕಾರವು ಈ ಕೂಡಲೇ ಸೂಕ್ತವಾದ ನಿರ್ಧಾರ ತಗೆದಿಕೊಳ್ಳಬೇಕು ಇಲ್ಲವಾದಲ್ಲಿ ಉಗ್ರ ಹೋರಾಟವನ್ನು ತಾಲೂಕಿನ ತುಂಬಾ ಹಮ್ಮಿಕೊಳ್ಳಲಾಗುವದು ಎಂದು ಹೇಳಿದರು.
ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ