ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಋಣ ಸಂದಾಯ ಕಣ್ಣು ಶಸ್ತ್ರ ಚಿಕಿತ್ಸೆ ಶಿಬಿರ

ಚಾಮರಾಜನಗರ:ಜಿಲ್ಲೆಯ ಭಾರತೀಯ ಜನತಾ ಪಕ್ಷ ಓಬಿಸಿ ಮೋರ್ಚಾ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಋಣ ಸಂದಾಯ ಕಣ್ಣು ಶಸ್ತ್ರ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ.
ದಿನಾಂಕ : 6-11-2022 ನೆ ಭಾನುವಾರ
ಸಮಯ:9.00am – 1.00pm
ಸ್ಥಳ:ಪ್ರಾಥಮಿಕ ಆರೋಗ್ಯ ಕೇಂದ್ರ ಹನೂರು ಟೌನ್ ಇಲ್ಲಿ ಆಯೋಜಿಸಲಾಗಿದೆ ಆದ್ದರಿಂದ
ಕಣ್ಣಿನ ಸಮಸ್ಯೆ ಇರುವವರು ಇದರ ಪ್ರಯೋಜನ ಪಡೆದುಕೊಳ್ಳಲು
ಬಿಜೆಪಿ ರಾಜ್ಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಹಾಗೂ ಹನೂರು ಬಿಜೆಪಿ ಮುಖಂಡರು ಜನಧ್ವನಿ ಬಿ.ವೆಂಕಟೇಶ್ ಮನವಿ ಮಾಡಿಕೊಂಡರು.
ವರದಿ-ಉಸ್ಮಾನ್ ಖಾನ್ ಬಂಡಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ