ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ ತಾಲೂಕು ಆಸ್ಪತ್ರೆಗೆ ಜೆ ಎಂ ಎಫ್ ಸಿ ನ್ಯಾಯಾಧಿಶರ ಭೇಟಿ

ಮುಂಡಗೋಡ:ನಗರದ ಜೆಎಂಎಫ್​ಸಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶೆ ಧನವತಿ ಅವರು ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ,ವೈದ್ಯರ ಗೈರು ಹಾಜರಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆ ವೇಳೆ ಗೈರಾಗಿದ್ದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಶಿವಕುಮಾರ ಮತ್ತು ದೀಪಾ ಅವರ ಕಾರ್ಯ ವೈಖರಿ ಬಗ್ಗೆ ಜನ ಸಾಮಾನ್ಯರಿಂದ ಮಾಹಿತಿ ಪಡೆದರು. ಒಟ್ಟಿನಲ್ಲಿ ಗೌರವಾನ್ವಿತ ನ್ಯಾಯಾಧೀಶೆ ಅವರ ಈ ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ