ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಹಾಗೂ ಹುಣಸಗಿ ತಾಲೂಕಿನ ಕನ್ನಳ್ಳಿ ಗ್ರಾಮದಲ್ಲಿರುವ ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಪ್ರಕರಣಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಸಂಚಾಲಕ ನಿಂಗಣ್ಣ ಎಮ್ ಗೋನಾಲ ಗಂಭೀರ ಆರೋಪ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಪದಾಧಿಕಾರಿಗಳು ಮತ್ತು ಸುರಪುರ ತಾಲೂಕು ಸಂಚಾಲಕ ರಮೇಶ ಪೂಜಾರಿ, ಮುಖಂಡ ನಾಗು ಗೋಗಿಕೇರಿ ಇತರರು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ