ಬೀದರ್:ತೆಲಂಗಾಣದ ನಿಜಾಮಾಬಾದ್‌ಗೆ ತೆರಳುವ ಮಾರ್ಗ ಮಧ್ಯದಲ್ಲಿ ನಿನ್ನೆ ಬೀದರ್ ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ಬೀದರ್ ವಿಮಾನ ನಿಲ್ದಾಣದಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರು ರಾಜ್ಯ ಸರ್ಕಾರ ಮತ್ತು ಬೀದರ ಜಿಲ್ಲೆಯ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿದರು.
ವರದಿ:ಸಾಗರ್ ಪಡಸಲೆ
