ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಳವಾರ್ ಗ್ರಾಮ ಪಂಚಾಯಿತಿ ಮಹಾತ್ಮ ಗಾಂಧಿ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹರ್ಷ

ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯು ಮಹಾತ್ಮ ಗಾಂಧಿ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದು ವಿಶೇಷವಾಗಿ ಜೆಡಿಎಸ್ ಅಭ್ಯರ್ಥಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಶ್ರೀದೇವಿ ಗಂಡ ಹನುಮಂತ ದಂಡಗುಲ್ಕರ್ ಅವರ ಅವಧಿಯಲ್ಲಿ ಈ ಪ್ರಶಸ್ತಿ ಬಂದಿದ್ದರ ಸಲುವಾಗಿ ಬೆಂಗಳೂರಿನ ತಮ್ಮ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿಯ ಕಾರ್ಯಧ್ಯಕ್ಷರಾದ ಹನುಮಂತಪ್ಪ ಹಾಲಕೊಡ ಹಾಗೂ ಜೇವರ್ಗಿ ತಾಲೂಕಿನ ಮಾಜಿ ಶಾಸಕರು ಮತ್ತು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಸದಸ್ಯರಾದ ದೊಡ್ಡಪ್ಪ ಗೌಡ ಎಸ್ ಪಾಟೀಲ್ ನರಿಬೋಳ ಅವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು ಅದೇ ರೀತಿಯಾಗಿ ಬಿಳವಾರ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಶ್ರೀಮತಿ ಶೋಭಾ ಗಂಡ ನಾಗಣ್ಣ ಪಡಿಶೆಟ್ಟಿ ಹಾಗೂ ಬೀಳವಾರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಮಹಮ್ಮದ್ ಯುನಸ ಹಾಗೂ ಮಾಜಿ ತಾಲೂಕ ಪಂಚಾಯತ್ ಸದಸ್ಯರು ಗೊಲ್ಲಾಳಪ್ಪ ಮ್ಯಾಗೇರಿ ಮತ್ತು ಯಡ್ರಾಮಿ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಮಾಂತೇಶ ಪುರಾಣಿಕ್ ಬಿಳವಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಾಹೇರಾಬಾನು ಹಾಗೂ ಬಿಲ್ ಕಲೆಕ್ಟರ್ ಬಸಣ್ಣಗೌಡ ಮಾರಡಗಿ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ