ಕೊಪ್ಪಳ ಜಿಲ್ಲೆಯ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳದಲ್ಲಿ ಆಯೋಜಿಸಿದ್ದ 2023ನೇ ಜಿಲ್ಲಾ ಮಟ್ಟದ ಗ್ರಾಮೀಣ ಭಾಗದ ಐ ಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಣಾಪೂರ ಸರಕಾರಿ ಪ್ರೌಢ ಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿನಿ ಬಿ.ದೀಕ್ಷಾ ತಂದೆ ಬಿ.ಹನುಮೇಶ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಶಾಲೆಯ ಮುಖ್ಯ ಶಿಕ್ಷಕರು ಸಹಾ ಶಿಕ್ಷಕರು ಆಡಳಿತ ಮಂಡಳಿ ಸಿಬ್ಬಮದಿ ವರ್ಗ ಶುಭಕೋರಿದರು.
