ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಅಮಲಪ್ಪ ಇವರಿಗೆ ೪ ನೇ ಕಾಯಕ ರತ್ನ ಪ್ರಶಸ್ತಿ

ಯಾದಗಿರಿ:ಕಲ್ಯಾಣ ಕರ್ನಾಟಕ ಕಾಯಕ ರತ್ನ ಪ್ರಶಸ್ತಿ ಬೀದರ್ ಜಿಲ್ಲೆ ವಿಶ್ವ ಕನ್ನಡಿಗರ ಸಂಸ್ಥೆಯವರು ಕೊಡುವ ಕಾಯಕ ರತ್ನ ಪ್ರಶಸ್ತಿ (4 ನೇ ಸಾಲಿನ) ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮದ ಶ್ರೀ ಅಮಲಪ್ಪ ತಂ/ ಸಣ್ಣ ಮರೆಪ್ಪ ಮಡ್ನಾಳ ಇವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರಿಗೆ ೪ ನೇ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವ ಕನ್ನಡಿಗರ ಸಂಸ್ಥೆ ಅಧ್ಯಕ್ಷರು ಶ್ರೀ ಸುಬಣ್ಣ ಕರಕನಳ್ಳಿ ಯವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಇದೆ ಸಂದರ್ಭದಲ್ಲಿ ಕುಟುಂಬಸ್ಥರು ಗೆಳೆಯರು ಶುಭ ಹಾರೈಸಿದರು.

ವರದಿ
ರಾಜಶೇಖರ ಮಾಲಿ ಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ