ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಪ್ರಾಥಮಿಕ ಶಿಕ್ಷಾ ವರ್ಗದ ನಾಗರಿಕ ಗೋಷ್ಠಿ 14/10/2023 ರ ಶನಿವಾರ ಮಧ್ಯಾಹ್ನ 04.30 ಕ್ಕೆ ನಗರದ ರೋಟರಿ ಶಾಲೆ ಆವರಣದಲ್ಲಿ ನಡೆಯಲಿದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಕ್ಷಿಪ್ತ ಪರಿಚಯ ಹಾಗೂ ಸಂಘದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಇರುವ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.
