ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ವೀರಭದ್ರೇಶ್ವರ ಜಯಂತೋತ್ಸವ -2023 ಹಾಗೂ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು:ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಬೆಂಗಳೂರು ಮಹಾನಗರದ ಟೌನ ಹಾಲನಲ್ಲಿ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ -2023 ಹಾಗೂ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ಜರುಗಿತು ಈ ಸಂದರ್ಭದಲ್ಲಿ ಇಸ್ರೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಸೋಮನಾಥರವರಿಗೆ ಈ ವರ್ಷದ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ನಿ.ಪ್ರ.ಸ್ವ. ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಿದ್ದರು ಕಾರ್ಯಕ್ರಮದ ನೇತೃತ್ವವನ್ನು ಶ್ರೀ ಮ.ನಿ.ಪ್ರ.ಡಾ. ಶಿವಯೋಗಿಶ್ವರ ಮಹಾಸ್ವಾಮಿಗಳು ನೊಣವಿನಕೆರೆ ಹಾಗೂ ಶ್ರೀ ಶ್ರೀ ಸದಾಶಿವ ಸ್ವಾಮಿಗಳು ಕೊಡ್ಲಿಪೇಟೆ ವಹಿಸಿದ್ದರು ಹಾಗೂ ವಿಶೇಷ ಉಪಸ್ಥಿತಿಯಲ್ಲಿ ಆಧ್ಯಾತ್ಮಕ ಸಾಧಕರಾದ ಶ್ರೀ ವಿನಯ ಗುರೂಜಿ ಉದ್ಘಾಟಕರಾಗಿ ಆಗಮಿಸಿದ್ದರು.ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು,ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ