ಇಡೀ ವಿಶ್ವಕ್ಕೆ ಸಮಾನತೆಯ ಪರಿಕಲ್ಪನೆಯನ್ನು ಹುಟ್ಟು ಹಾಕಿದ ಹರಿಕಾರ ವಿಶ್ವಗುರು ಹಾಗೂ 12ನೇ ಶತಮಾನದ ವಚನ ಸಾಹಿತ್ಯದ ಪಿತಾಮಹ ಮೌಢ್ಯಾಚಾರದ ವಿರುದ್ಧ ಧ್ವನಿ ಎತ್ತಿ 12ನೇ ಶತಮಾನದಲ್ಲಿ ಕ್ರಾಂತಿಯ ಕಿಡಿ ಹಚ್ಚಿ ಪ್ರತಿಯೊಬ್ಬ ಅಂದಿನ ನಾಗರಿಕರಲ್ಲಿ ಸಮಾನತೆಯ ಪರಿಕಲ್ಪನೆ ಹುಟ್ಟು ಹಾಕಿದ ಸಮಾನತೆಯ ಹರಿಕಾರ ಮಹಾನ್ ಮನವಾತವಾದಿ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ಯಾರೋ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ ಇಂತಹ ನೀಚ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಕರ್ನಾಟಕದಾದ್ಯಂತ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜೇವರ್ಗಿ ತಾಲೂಕಿನ ರೆಡ್ಡಿ ಸಮಾಜದ ತಾಲೂಕ ಉಪಾಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ
One Response
ಕರ್ನಾಟಕ ವಿಶ್ವದ ಭೂ ಪಟ್ಟಿಯಲ್ಲಿ ಪ್ರಪ್ರಥಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಕಲ ಜೀವಾವಳಿಗೆ ಲೇಸಬಯಸಿದವರು ವಿಶ್ವಗುರುಬಸವಣ್ಣನವರ ಆದರ್ಶ ಸದಾಕಾಲ ಪ್ರಸ್ತುತ ಭಾವಚಿತ್ರ ಹಾಳುಮಾಡಬಾರದು ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು ಇಂದು ಅನಾಚಾರ ಅನ್ಯಾಯ ನಿತ್ಯ ಆಗುತ್ತಿವೇ ರಾಜ್ಯ ಸರಕಾರ ಸೂಕ್ತ ರಕ್ಷಣೆ ನಿಡಬೇಕು