ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೈಭವಪೂರಿತ ಮೈಸೂರು ದಸರಾ

ಮೈಸೂರಿನಲ್ಲಿ ದಸರಾಹಬ್ಬವನ್ನು ಅದ್ದೂರಿಯಾಗಿ ವೈಭವಪೂರಿತವಾಗಿ ಆಚರಿಸಲಾಯಿತು ಕಳೆದ 9 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ ನಿನ್ನೆ ವಿಜಯದಶಮಿ ದಸರಾ ನಿಮಿತ್ತ ಮೈಸೂರಿನಲ್ಲಿ ಜಂಬೂ ಸವಾರಿ ನಡೆಯಿತು ಇದಕ್ಕೆ ಸಿದ್ದರಾಮಯ್ಯನವರು ಚಾಲನೆ ನೀಡಿದರು.
ವರದಿ-ಜೆ.ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ