ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾದಪ್ಪನ ದರ್ಶನ ಪಡೆದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಕರ್ನಾಟಕ ಉಚ್ಚ ನ್ಯಾಯಲಯದ ನ್ಯಾಯಮೂರ್ತಿಗಳಾದ ಶ್ರೀ ಬಸವರಾಜುರವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಇವರನ್ನು ಶ್ರೀ ಸಾಲೂರು ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಆತ್ಮೀಯವಾಗಿ ಬರಮಾಡಿಕೊಂಡರು ನಂತರ ಇವರು ದೇವಾಲಯದ ನವರಾತ್ರಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ,ಶ್ರೀ ಸಾಲೂರು ಬೃಹನ್ಮಠಕ್ಕೂ ಭೇಟಿ ನೀಡಿದರು.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ